ಮಗಳಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ ತಂದೆಯನ್ನು ಕೊಂದ ದುಷ್ಕರ್ಮಿಗಳು

Webdunia
ಶನಿವಾರ, 9 ಜನವರಿ 2021 (07:22 IST)
ಇಟಾವಾ : ಮಗಳಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ ತಂದೆಗೆ ಯುವಕ ಮತ್ತು ಆತನ  ಕುಟುಂಬದವರು ಸೇರಿ ಹೊಡೆದು ಕೊಲೆ ಮಾಡಿದ ಘಟನೆ ಇಟವಾ ಜಿಲ್ಲೆಯ ಬಿಥೋಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ಸಾರಿ ಗ್ರಾಮದಲ್ಲಿ ನಡೆದಿದೆ.

ಹುಡುಗಿ ಮನೆಯಲ್ಲಿದ್ದ ವೇಳೆ ದಾರಿಯಲ್ಲಿ ಹೋಗುತ್ತಿದ್ದ ಆರೋಪಿ ಆಕೆಗೆ ಕಿರುಕುಳ ನೀಡಿದ್ದಾನೆ. ಹುಡುಗಿ ಈ ಬಗ್ಗೆ ತನ್ನ ತಂದೆಯ ಬಳಿ ಹೇಳಿದ ಹಿನ್ನಲೆಯಲ್ಲಿ ತಂದೆ ಯುವಕನ ಮನೆ ಬಳಿ ಹೋಗಿ ಈ ಬಗ್ಗೆ ವಿಚಾರಿಸಿದ್ದಾರೆ. ಆದರೆ ಯುವಕ ಮತ್ತು ಆತನ ಕುಟುಂಬದವರು ಸಂತ್ರಸ್ತೆಯ ತಂದೆಗೆ ಕೋಲಿನಿಂದ ಹೊಡೆದಿದ್ದಾರೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಾಗ  ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments