Daily Horoscope
✕

ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ ದೌರ್ಜನ್ಯ, ಬ್ಲ್ಯಾಕ್ ಮೇಲ್

Webdunia
ಭಾನುವಾರ, 17 ಜನವರಿ 2021 (09:26 IST)
ಪ್ರತಾಪಗರ್ : ಉತ್ತರ ಪ್ರದೇಶದ ಪ್ರತಾಪ್ ಗರ್ ಗೆ ಪೋಸ್ಟ್ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಮಾನಭಂಗ ಎಸಗಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

ಆರೋಪಿಗಳು ತಾನು ಕೋಚಿಂಗ್ ಗೆಂದು ಬೇರೆ ಕಡೆ ತೆರಳಿದ್ದಾಗ ಅಲ್ಲಿ ತನ್ನನ್ನು ಥಳಿಸಿ ಕಿರುಕುಳ ನೀಡಿ  ಮತ್ತು ಅಶ್ಲೀಲ ವಿಡಿಯೋ ಮಾಡಿ, ಪೋಟೊ ತೆಗೆದು ಅದನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಆದರೆ ಬಳಿಕ ಉತ್ತರ ಪ್ರದೇಶದ ಪ್ರತಾಪ್ ಗರ್ ಗೆ ಪೋಸ್ಟ್ ಮಾಡಿದ ವೇಳೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ