Select Your Language

Notifications

webdunia
webdunia
webdunia
webdunia

ಮಾಟಮಂತ್ರ ಅಭ್ಯಾಸ ಮಾಡುತ್ತಿದ್ದ ದಂಪತಿಗಳ ಮೇಲೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು

ಮಾಟಮಂತ್ರ ಅಭ್ಯಾಸ ಮಾಡುತ್ತಿದ್ದ ದಂಪತಿಗಳ ಮೇಲೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು
ಪ್ರತಾಪ್ ಗರ್ , ಗುರುವಾರ, 28 ಜನವರಿ 2021 (07:11 IST)
ಪ್ರತಾಪ್ ಗರ್ : ಮನೆಯಲ್ಲಿ ಮಲಗಿದ್ದ ಮಧ್ಯವಯಸ್ಕ ದಂಪತಿಗಳ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಎರಚಿದ ‍ಘಟನೆ ಪ್ರತಾಪ್ ಗರ್ ನಲ್ಲಿ ನಡೆದಿದೆ.

ಸಂತ್ರಸ್ತ ದಂಪತಿಗಳು ಮಾಟಮಂತ್ರ ಅಭ್ಯಾಸ ಮಾಡುತ್ತಿದ್ದರು ಈ ಹಿನ್ನಲೆಯಲ್ಲಿ ಅವರು ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ  ದುಷ್ಕರ್ಮಿಗಳು ಆಸಿಡ್ ಎರಚಿ ಓಡಿಹೋಗಿದ್ದಾರೆ. ದಂಪತಿಗಳ ಕೂಗಾಟ ಕೇಳಿ ಪಕ್ಕದ ಮನೆಯವರು ಬಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯ ಮೇಲೆ ಮಾನಭಂಗ ಎಸಗಿ ಖಾಸಗಿ ಭಾಗಕ್ಕೆ ಗಾಜಿನ ಬಾಟಲಿ ತುರುಕಿದ ಕಾಮುಕರು