ಮಾಟಮಂತ್ರ ಅಭ್ಯಾಸ ಮಾಡುತ್ತಿದ್ದ ದಂಪತಿಗಳ ಮೇಲೆ ಆ್ಯಸಿಡ್ ಎರಚಿದ ದುಷ್ಕರ್ಮಿಗಳು

Webdunia
ಗುರುವಾರ, 28 ಜನವರಿ 2021 (07:11 IST)
ಪ್ರತಾಪ್ ಗರ್ : ಮನೆಯಲ್ಲಿ ಮಲಗಿದ್ದ ಮಧ್ಯವಯಸ್ಕ ದಂಪತಿಗಳ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಎರಚಿದ ‍ಘಟನೆ ಪ್ರತಾಪ್ ಗರ್ ನಲ್ಲಿ ನಡೆದಿದೆ.

ಸಂತ್ರಸ್ತ ದಂಪತಿಗಳು ಮಾಟಮಂತ್ರ ಅಭ್ಯಾಸ ಮಾಡುತ್ತಿದ್ದರು ಈ ಹಿನ್ನಲೆಯಲ್ಲಿ ಅವರು ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ  ದುಷ್ಕರ್ಮಿಗಳು ಆಸಿಡ್ ಎರಚಿ ಓಡಿಹೋಗಿದ್ದಾರೆ. ದಂಪತಿಗಳ ಕೂಗಾಟ ಕೇಳಿ ಪಕ್ಕದ ಮನೆಯವರು ಬಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಮುಂದಿನ ಸುದ್ದಿ
Show comments