Select Your Language

Notifications

webdunia
webdunia
webdunia
webdunia

ವಿಧವೆಯ ಮೇಲೆ ಸಾಮೂಹಿಕ ಮಾನಭಂಗ

ವಿಧವೆಯ ಮೇಲೆ ಸಾಮೂಹಿಕ ಮಾನಭಂಗ
ಜಾರ್ಖಂಡ್ , ಸೋಮವಾರ, 15 ಮಾರ್ಚ್ 2021 (07:09 IST)
ಜಾರ್ಖಂಡ್ : ವಿಧವೆ ನಾಲ್ವರು ಪುರುಷರು ಅಪಹರಿಸಿ ಸಾಮೂಹಿಕ ಮಾನಭಂಗ ಎಸಗಿದ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆ ಪತಿಯನ್ನು ಕಳೆದುಕೊಂಡು ತನ್ನ ಮಗುವಿನ ಜೊತೆ ತವರು ಮನೆಯಲ್ಲಿ ವಾಸಿಸುತ್ತಿದ್ದಳು,ರಾತ್ರಿ ಆಕೆ ಮೂತ್ರ ವಿಸರ್ಜನೆಗೆ ಹೊರಗೆ ಬಂದಾಗ ನಾಲ್ವರು ಆರೋಪಿಗಳು ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾನಭಂಗ ಎಸಗಿದ್ದಾರೆ.

ಮನೆಗೆ ಬಂದ ಮಹಿಳೆ ಈ ಬಗ್ಗೆ ಮನೆಯವರಿಗೆ ವಿಷಯ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಾಲ್ಕನೇಯವನು ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎನ್ ಜಿಓ ನಿರ್ದೇಶಕನಿಂದ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ