Daily Horoscope
✕

ಪತಿಯನ್ನು ಕಟ್ಟಿಹಾಕಿ ಐವರು ಪುರುಷರಿಂದ ಪತ್ನಿಯ ಮೇಲೆ ಮಾನಭಂಗ

Webdunia
ಮಂಗಳವಾರ, 16 ಮಾರ್ಚ್ 2021 (07:44 IST)
ಜೈಪುರ : ಪತಿಯನ್ನು ಕಟ್ಟಿ ಹಾಕಿ 30 ವರ್ಷದ ಮಹಿಳೆಯ ಮೇಲೆ ಐವರು ಪುರುಷರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆ ಪತಿಯ ಜೊತೆ ಮೋಟಾರ್ ಬೈಕ್ ನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ದಾರಿಯಲ್ಲಿ ಅಡ್ಡಗಟ್ಟಿದ ಐವರು ಪುರುಷರು ಅವರನ್ನು ಬಲವಂತವಾಗಿ ಹೊಲಕ್ಕೆ ಎಳೆದುಕೊಂಡು ಹೋಗಿ ಪತಿಯನ್ನು ಕಟ್ಟಿಹಾಕಿ ಪತ್ನಿಯ ಮೇಲೆ ಮಾನಭಂಗ ಎಸಗಿದ್ದಾರೆ.

ಈ ಐವರು ಆರೋಪಿಗಳಲ್ಲಿ ಒಬ್ಬಾತ ಸಂತ್ರಸ್ತೆಯ ಮಾಜಿ ಪತಿಯ ಸಹೋದರ ಎನ್ನಲಾಗಿದ್ದು, ಮಾಜಿ ಪತಿಯ ಕುಟುಂಬದವರ ಮೇಲೆ ದೂರು ದಾಖಲಿಸಿದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments