Daily Horoscope
✕

ಗಂಡನಿಲ್ಲದ ಹೊತ್ತು ಮನೆಗೆ ಬಂದವರು ಮಹಿಳೆಗೆ ಮಾಡಿದ್ದೇನು?

Webdunia
ಸೋಮವಾರ, 5 ಏಪ್ರಿಲ್ 2021 (06:57 IST)
ಶಹಜಹಾನ್ಪುರ :ಶಹಜಹಾನ್ಪುರ ಜಿಲ್ಲೆಯ ಮಿರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಹಿಳೆಯೊಬ್ಬಳ ಮೇಲೆ ಮೂವರು ಪುರುಷರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಮಹಿಳೆಯ ಪತಿ ಕೆಲಸದ ನಿಮಿತ್ತ ದೇಹಲಿಗೆ ಹೋಗಿದ್ದರು. ಆ ವೇಳೆ ಮನೆಗೆ ನುಗ್ಗಿದ ಆರೋಪಿಗಳು ಒಂಟಿಯಾಗಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಹಾಗೇ  ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಆದರೆ ಮಹಿಳೆ ಪತಿಯ ಬಳಿ ನಡೆದ ಘಟನೆಯನ್ನು ತಿಳಿಸಿದ್ದಾಳೆ.

ಈ ಬಗ್ಗೆ ಪತಿ ಪೊಲೀಸ್ ಠಾಣಿಯಲ್ಲಿ ದೂರು ನೀಡಿದ್ದು, ಮಹಿಳೆಯ ಹೇಳಿಕೆಯ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಹುಡುಕಿ ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ