ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಪುರುಷರಿಬ್ಬರಿಂದ ಲೈಂಗಿಕ ಕಿರುಕುಳ

Webdunia
ಮಂಗಳವಾರ, 6 ಏಪ್ರಿಲ್ 2021 (10:36 IST)
ಗುರುಗ್ರಾಮ್ : ಇಬ್ಬರು ಮಹಿಳೆಯರ ಮೇಲೆ ಪುರುಷರಿಬ್ಬರು ಲೈಂಗಿಕ ಕಿರುಕುಳ ನೀಡಿ ಆ್ಯಸಿಡ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಘಟನೆ ಗುರುಗ್ರಾಮ್ ನಲ್ಲಿ ನಡೆದಿದೆ.

ಮಹಿಳೆಯೊಬ್ಬಳ ತಂದೆ ಆಕೆಯ ಸಹೋದರಿಯ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ತಕ್ಷಣ ಬರುವಂತೆ ಕರೆ ಮಾಡಿದ್ದಾರೆ. ಹಾಗಾಗಿ ಮಹಿಳೆ ಕಚೇರಿ ಮುಗಿಸಿ ತಮ್ಮ ಸಹೋದ್ಯೋಗಿ ಮಹಿಳೆಯ ಜೊತೆ ಹೊರಟಿದ್ದಾಳೆ. ಆ ವೇಳೆ ದಾರಿಯಲ್ಲಿ ಸಿಕ್ಕ ವ್ಯಕ್ತಿಗಳಿಬ್ಬರು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಸಹಕರಿಸದಿದ್ದರೆ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಮಹಿಳೆಯರು ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಲೈವ್ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ