70 ವರ್ಷದ ಮಹಿಳೆಯ ಮೇಲೆ ಮಾನಭಂಗ ಎಸಗಿ ಕ್ರೂರವಾಗಿ ಕೊಂದ ಕಾಮುಕರು

Webdunia
ಶುಕ್ರವಾರ, 20 ನವೆಂಬರ್ 2020 (07:00 IST)
ಮಧ್ಯಪ್ರದೇಶ : ಹೊಲದಲ್ಲಿ ಕೆಲಸ ಮಾಡಲು ಹೋದ 70 ವರ್ಷದ ಮಹಿಳೆಯ ಮೇಲೆ ಮಾನಭಂಗ ಎಸಗಿ ಕ್ರೂರವಾಗಿ ಕೊಲಲ್ಪಟ್ಟ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಗಯಾರಸ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಆಲಿಜಾ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮಹಿಳೆ ಗ್ರಾಮದ ಹೊರವಲಯದಲ್ಲಿ ಹೊಲವನ್ನು ಗುತ್ತಿಗೆಗೆ ಪಡೆದಿದ್ದು, ಅದರಲ್ಲಿ ಕೆಲಸ ಮಾಡಲು ಹೋಗಿದ್ದಾಳೆ. ಆ ವೇಳೆ ಅಲ್ಲಿಗೆ ಬಂದ ಕಾಮುಕರು ಮಹಿಳೆಯ ಬಾಯಿಗೆ ಮಣ್ಣು ತುಂಬಿಸಿ ಮಾನಭಂಗ ಎಸಗಿ ಖಾಸಗಿ ಭಾಗಕ್ಕೆ ಕೋಲನ್ನು ತುರಿಕಿ ಸಾಯಿಸಿದ್ದಾರೆ. ಗ್ರಾಮದ ಹೊರವಲಯದಲ್ಲಿ ಮಹಿಳೆಯ ಬೆತ್ತಲೆ ಶವವನ್ನು ನೋಡಿದ ಗ್ರಾಮಸ್ಥರು  ಮತ್ತು ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆಹಚ್ಚುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments