Select Your Language

Notifications

webdunia
webdunia
webdunia
webdunia

ಗೆಳೆಯನೊಂದಿಗೆ ಇದ್ದ ಯುವತಿಯನ್ನು ನಿರ್ಜನಕ್ಕೆ ಪ್ರದೇಶಕ್ಕೆ ಕರೆದುಕೊಂಡು ಹೋದ ಯುವಕರು ಹೀಗಾ ಮಾಡೋದು?

ಗೆಳೆಯನೊಂದಿಗೆ ಇದ್ದ  ಯುವತಿಯನ್ನು ನಿರ್ಜನಕ್ಕೆ ಪ್ರದೇಶಕ್ಕೆ ಕರೆದುಕೊಂಡು ಹೋದ ಯುವಕರು ಹೀಗಾ ಮಾಡೋದು?
ಬರೇಲಿ , ಸೋಮವಾರ, 12 ಅಕ್ಟೋಬರ್ 2020 (08:29 IST)
ಬರೇಲಿ : 16 ವರ್ಷದ ಹುಡುಗಿಯನ್ನು ತನ್ನ ಗೆಳೆಯನೊಂದಿಗೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದ 7 ಮಂದಿ ಯುವಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಆರೋಪಿ ಯುವಕರು ಆಕೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಾ ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ, ಬಳಿಕ ಆಕೆಗೆ ಈ ವಿಚಾರ ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದಾರೆ. ಆದರೆ  ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಬಳಿಕ ಬೆಳಕಿಗೆಬಂದಿದೆ.

ತಕ್ಷಣ ಹುಡುಗಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಹುಡುಗಿ ಈ ಘಟನೆಯಿಂದ ಆತ್ಮಹತ್ಯೆಗೂ ಕೂಡ ಯತ್ನಿಸಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೂನಿಯರ್ ವಿದ್ಯಾರ್ಥಿನಿಯ ಮೇಲೆ ಸೀನಿಯರ್ ವಿದ್ಯಾರ್ಥಿಗಳಿಬ್ಬರು ಮಾಡಿದ್ದೇನು?