Daily Horoscope
✕

ಗೆಳೆಯನೊಂದಿಗೆ ಇದ್ದ ಯುವತಿಯನ್ನು ನಿರ್ಜನಕ್ಕೆ ಪ್ರದೇಶಕ್ಕೆ ಕರೆದುಕೊಂಡು ಹೋದ ಯುವಕರು ಹೀಗಾ ಮಾಡೋದು?

Webdunia
ಸೋಮವಾರ, 12 ಅಕ್ಟೋಬರ್ 2020 (08:29 IST)
ಬರೇಲಿ : 16 ವರ್ಷದ ಹುಡುಗಿಯನ್ನು ತನ್ನ ಗೆಳೆಯನೊಂದಿಗೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದ 7 ಮಂದಿ ಯುವಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಆರೋಪಿ ಯುವಕರು ಆಕೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಾ ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ, ಬಳಿಕ ಆಕೆಗೆ ಈ ವಿಚಾರ ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದಾರೆ. ಆದರೆ  ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡ ಬಳಿಕ ಬೆಳಕಿಗೆಬಂದಿದೆ.

ತಕ್ಷಣ ಹುಡುಗಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಹುಡುಗಿ ಈ ಘಟನೆಯಿಂದ ಆತ್ಮಹತ್ಯೆಗೂ ಕೂಡ ಯತ್ನಿಸಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ