Daily Horoscope
✕

ಗರ್ಭಿಣಿಯನ್ನು ಅಪಹರಿಸಿ ಮತ್ತಿನ ಮಾತ್ರೆ ನೀಡಿ ಇಂತಹ ನೀಚ ಕೃತ್ಯ ಎಸಗಿದ ಕಾಮುಕರು

Webdunia
ಗುರುವಾರ, 14 ಜನವರಿ 2021 (08:57 IST)
ಕೊಲ್ಹಾಪುರ : ಅಸ್ಸಾಂ ಮೂಲದ ಗರ್ಭಿಣಿಗೆ ರಾಜಸ್ಥಾನದ ಇಬ್ಬರು ಪುರುಷರು ನಿದ್ರೆ ಬರುವ ಮಾತ್ರೆ ನೀಡಿ ಆಕೆಯ ಮೇಲೆ ಮಾನಭಂಗ ಎಸಗಿ ಬಲವಂತವಾಗಿ ಮದುವೆಯಾದ ಘಟನೆ  ನಡೆದಿದೆ.

6ತಿಂಗಳ ಗರ್ಭಿಣಿ ಮತ್ತು ಆಕೆಯ ಮೂವರು ಮಕ್ಕಳನ್ನು ಅಪಹರಿಸಿದ ಪುರುಷರು ಆಕೆಗೆ ನಿದ್ರೆ ಮಾತ್ರೆ ಮಿಕ್ಸ್ ಮಾಡಿದ ಪಾನೀಯ ಕುಡಿಸಿ ಆಕೆಯ ಮೇಲೆ ಮಾನಭಂಗ ಎಸಗಿ ಬಲವಂತವಾಗಿ ಮದುವೆಯಾಗಿದ್ದಾರೆ. ಬಳಿಕ ಆಕೆಯನ್ನು ತಮ್ಮ ಜೊತೆ ಇರಿಸಿಕೊಂಡು ಆಕೆಯ ಮಕ್ಕಳನ್ನು ಕೊಲ್ಲುವ ಬೆದರಿಕೆ ಹಾಕಿ ತಮ್ಮ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾರೆ.

ಕಾಮುಕರಿಂದ ಹೇಗೋ ತಪ್ಪಿಸಿಕೊಂಡು ಬಂದ ಮಹಿಳೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments