'ಪುರುಷತ್ವ ಇಲ್ಲದವರು' ಎಂದ ವಕೀಲನಿಗೆ ಇಂತಹ ಗತಿ ತಂದ ಸಹೋದರರು

Webdunia
ಗುರುವಾರ, 1 ಏಪ್ರಿಲ್ 2021 (07:17 IST)
ಲಕ್ನೋ : ವಕೀಲನೊಬ್ಬನನ್ನು ಸಹೋದರರಿಬ್ಬರು ಕೊಲೆ ಮಾಡಿ ಶವವನ್ನು ರಸ್ತೆ ಬದಿಯಲ್ಲಿ ಎಸೆದ ಘಟನೆ ಉನ್ನಾವೊ ಮೊರಾವನ್ ಪ್ರದೇಶದಲ್ಲಿ ನಡೆದಿದೆ.

ವಕೀಲ ಸಹೋದರರಿಬ್ಬರಿಗೆ ಪುರುಷತ್ವ ಇಲ್ಲದವರು ಎಂದು ನಿಂದಿಸುತ್ತಿದ್ದ. ಇದರಿಂದ  ಕೋಪಗೊಂಡ ಸಹೋದರರು ವಕೀಲನನ್ನು ತಮ್ಮ ವಸತಿ ಗೃಹಕ್ಕೆ ಕರೆದು ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ. ಇತ್ತ ವಕೀಲನ ಸಹೋದರ  ವಕೀಲ ಕಾಣೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆತನನ್ನು ಹುಡುಕುತ್ತಿದ್ದಾಗ ವಕೀಲನ ಶವ ರಸ್ತೆಯ ಬದಿಯಲ್ಲಿ ಸಿಕ್ಕಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯ ವೇಳೆ ಹಲವರನ್ನು ವಿಚಾರಣೆ ನಡೆಸಿದ್ದಾರೆ. ಆ ವೇಳೆ ಆರೋಪಿ ಸಹೋದರರಿಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ, ಪೊಲೀಸರು ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments