Webdunia - Bharat's app for daily news and videos

Install App

ಕೊರೊನಾ ಸೋಂಕಿತೆಗೆ ಸೋಂಕಿತನಿಂದ ಲೈಂಗಿಕ ಕಿರುಕುಳ

Webdunia
ಸೋಮವಾರ, 3 ಮೇ 2021 (10:29 IST)
ಒಡಿಶಾ : ಕೊರೊನಾ ಸೋಂಕಿತೆಯ ಜೊತೆ ಕೊರೊನಾ ಸೋಂಕಿತನೊಬ್ಬ ಅನುಚಿತವಾಗಿ ವರ್ತಿಸಿದ ಘಟನೆ ಒಡಿಶಾದ ಆಸ್ಪತ್ರೆಯಲ್ಲಿ ನಡೆದಿದೆ.

ಮಹಿಳೆಗೆ ಕೊರೊನಾ ಧನಾತ್ಮಕ ಪರೀಕ್ಷೆ ನಡೆಸಿದ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಅದೇ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತನೊಬ್ಬ ಆಕೆಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಆಕೆ ವಿರೋಧಿಸಿದ್ದಕ್ಕೆ ಅವಳ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಘಟನೆಯ ಬಗ್ಗೆ ಮಹಿಳೆ ಆಸ್ಪತ್ರೆಗೆ ಭೇಟಿ ನೀಡಿದ್ದ ತಹಶೀಲ್ದಾರರ ಬಳಿ ತಿಳಿಸಿದ ಹಿನ್ನಲೆಯಲ್ಲಿ  ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ