Webdunia - Bharat's app for daily news and videos

Install App

ಗಂಡನನ್ನು ಒತ್ತೆಯಾಳಗಿಸಿಕೊಂಡು ಮಹಿಳೆಯನ್ನು ಹುರಿದು ಮುಕ್ಕಿದ ಕಾಮುಕರು

Webdunia
ಗುರುವಾರ, 10 ಡಿಸೆಂಬರ್ 2020 (09:55 IST)
ರಾಂಚಿ : 35 ವರ್ಷದ ಮಹಿಳೆಯ ಮೇಲೆ 17 ಪುರುಷರು ಸೇರಿ ಸಾಮೂಹಿಕ ಮಾನಭಂಗ ಎಸಗಿದ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆ ಮತ್ತು ಪತಿ ತಡರಾತ್ರಿ ಮಾರುಕಟ್ಟೆಯಿಂದ ಮರಳುತ್ತಿದ್ದಾಗ ದಾರಿಯಲ್ಲಿ ಅವರನ್ನು ತಡೆದು ಪತಿಯನ್ನು ಒತ್ತಾಯಾಳಾಗಿಟ್ಟುಕೊಂಡು ಆಕೆಯ ಮೇಲೆ 17 ಪುರುಷರು ಮಾನಭಂಗ ಎಸಗಿದ್ದಾರೆ.

ಈ ಬಗ್ಗೆ ಆಕೆ ಮುಫಾಸಿಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಅಬ್ಬ ಇವನೆಂಥಾ ಕ್ರೂರಿ ಮನುಷ್ಯ, ತನ್ನ ಪಾಡಿಗೆ ಕುಳಿತಿದ್ದ ಬೆಕ್ಕನ್ನು ಸಾವಿಗೆ ತಳ್ಳಿದ ವೃದ್ಧ, Video

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್

ಮುಂದಿನ ಸುದ್ದಿ
Show comments