Daily Horoscope
✕

ಮದುವೆಯಾಗು ಎಂದಿದ್ದಕ್ಕೆ ಅನೈತಿಕ ಸಂಬಂಧ ಹೊಂದಿದವಳನ್ನೇ ಕೊಂದ ವ್ಯಕ್ತಿ

Webdunia
ಬುಧವಾರ, 13 ಜನವರಿ 2021 (08:32 IST)
ನವದೆಹಲಿ : ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ವ್ಯಕ್ತಿಯೊಬ್ಬ ಆಕೆಯನ್ನು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಮಹಿಳೆಯ ಪತಿ ನಿಧನರಾಗಿದ್ದು, ಆಕೆ ರಸ್ತೆ ಬದಿಯಲ್ಲಿ ಉಪಹಾರಗೃಹ ನಡೆಸುತ್ತಿದ್ದಳು. ಇವಳಿಗೆ ಆರೋಪಿಯ ಜೊತೆ ಅನೈತಿಕ ಸಂಬಂಧವಿದ್ದಿತ್ತು. ಹಾಗಾಹಿ ಮಹಿಳೆ ಆರೋಪಿಯ ಬಳಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾಳೆ. ಇದರಿಂದ ಕೋಪಗೊಂಡ ಆತ  ಆಕೆಯ ಬಾಯಿಗೆ ಬಟ್ಟೆ ತುರುಕಿ ತಲೆ ಹೊಡೆದು ಕೊಲೆ ಮಾಡಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments