Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಹುಡುಗಿಯನ್ನು ಹುರಿದು ಮುಕ್ಕಿದ ಕಾಮುಕರು

ಅಪ್ರಾಪ್ತ ಹುಡುಗಿಯನ್ನು ಹುರಿದು ಮುಕ್ಕಿದ ಕಾಮುಕರು
ಮೋತಿಹಾರಿ , ಬುಧವಾರ, 10 ಫೆಬ್ರವರಿ 2021 (10:50 IST)
ಮೋತಿಹಾರಿ : ಅಪ್ರಾಪ್ತ ಹುಡುಗಿಯ ಮೇಲೆ ಸಾಮೂಹಿಕ ಮಾನಭಂಗ ಎಸಗಿ ಕೊಲೆ ಮಾಡಿ ಆರೋಪಿ ಆಕೆಯ ಮೃತದೇಹವನ್ನು ಸುಟ್ಟ ವಿಡಿಯೋ ಇದೀಗ ವೈರಲ್ ಆಗಿದೆ.

ಮನೆಯಲ್ಲಿ ಒಂಟಿಯಾಗಿದ್ದ ಹುಡುಗಿಯ ಮೇಲೆ ಆರೋಪಿಗಳು ಸಾಮೂಹಿಕ ಮಾನಭಂಗ ಎಸಗಿ ಕೊಲೆ ಮಾಡಿದ್ದಾರೆ, ಈ ಬಗ್ಗೆ ಸಂತ್ರಸ್ತೆಯ ತಂದೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಆರೋಪಿಗಳಿಗೆ ಸಾಕ್ಷ್ಯ ನಾಶ ಮಾಡಲು ಶವವನ್ನು ಸುಡಲು ಆರೋಪಿಗಳಿಗೆ  ಹೇಳಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ ಕೂಡ ವೈರಲ್ ಆಗಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗಾಗಲೇ ಇಬ್ಬರನ್ನು ಬಂಧಿಸಿದ್ದಾರೆ. ಹಾಗೇ ಆರೋಪಿಗೆ ಸಹಾಯ ಮಾಡಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋಫಾ ಸೆಟ್ ಮಾರಾಟ ಮಾಡಲು ಹೋಗಿ ದುಡ್ಡು ಕಳೆದುಕೊಂಡ ಸಿಎಂ ಮಗಳು