Select Your Language

Notifications

webdunia
webdunia
webdunia
webdunia

ವ್ಯಾನ್ ನಲ್ಲಿ ಹೋಗುತ್ತಿದ್ದ ನಾಲ್ವರು ಹುಡುಗಿಯರಿಗೆ ಕಿರುಕುಳ ನೀಡಿದ ಕಾಮುಕರು

ವ್ಯಾನ್ ನಲ್ಲಿ ಹೋಗುತ್ತಿದ್ದ ನಾಲ್ವರು ಹುಡುಗಿಯರಿಗೆ ಕಿರುಕುಳ ನೀಡಿದ ಕಾಮುಕರು
ವಡೋದರಾ , ಶನಿವಾರ, 26 ಡಿಸೆಂಬರ್ 2020 (06:54 IST)
ವಡೋದರಾ : ನಾಲ್ಕು ಅಪ್ರಾಪ್ತ ವಯಸ್ಕರು ಸೇರಿದಂತೆ ಆರು ಮಂದಿ ಪುರುಷರು ನಾಲ್ವರು ಹುಡುಗಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ.

ಹುಡುಗಿಯರು ನಡೆದುಕೊಂಡು ಹೋದಾಗ ವ್ಯಾನ್ ನಲ್ಲಿ ಬಂದ ಆರುಮಂದಿ ಹುಡುಗಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಹುಡುಗಿಯರ ಕುಟುಂಬ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಅವರನ್ನು ಥಳಿಸಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಡವರು ಗೋಮಾಂಸ ತಿನ್ನುತ್ತಾರೆಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಟಾಂಗ್