ಸಲ್ಮಾನ್ ಖಾನ್ ಮದುವೆಯಾಗುವ ಹುಚ್ಚಿನಲ್ಲಿ ಈಕೆ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 6 ಸೆಪ್ಟಂಬರ್ 2018 (09:52 IST)
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮೇಲೆ ಅದೆಷ್ಟು ಯುವತಿಯರು ಕ್ರಶ್ ಇಟ್ಟುಕೊಂಡಿಲ್ಲ ಹೇಳಿ? ಆದರೆ ಇಲ್ಲೊಬ್ಬ ಯುವತಿ ಬಾಲಿವುಡ್ ಸೂಪರ್ ಸ್ಟಾರ್ ನ್ನು ಮದುವೆಯಾಗುವ ಹುಚ್ಚಿಗೆ ಬಿದ್ದು ಮಾಡಿದ್ದೇನು ಗೊತ್ತಾ?!

ಉತ್ತರಾಖಂಡ್ ನ 24 ವರ್ಷದ ಯುವತಿಯೊಬ್ಬಳಿಗೆ ಸಲ್ಮಾನ್ ಖಾನ್ ನನ್ನು ಮದುವೆಯಾಗುವ ಆಸೆ. ಇದೇ ಗುಂಗಿನಲ್ಲಿ ಮಾನಸಿಕ ಅಸ್ವಸ್ಥೆಯಾಗಿದ್ದ ಆಕೆ ಆಗಸ್ಟ್ 11 ರಂದು ಮನೆಯಿಂದ ನಾಪತ್ತೆಯಾಗಿದ್ದಳು.

ಬಳಿಕ ಸೀದಾ ಅದು ಹೇಗೋ ಈಕೆ ಸಲ್ಮಾನ್ ಖಾನ್ ರ ಮುಂಬೈ ನಿವಾಸದ ಬಳಿ ಬಂದಿದ್ದಳು. ಆದರೆ ಅಲ್ಲಿ ಭದ್ರತಾ ಸಿಬ್ಬಂದಿಗಳು ಆಕೆಗೆ ಸಲ್ಮಾನ್ ಮನೆಯೊಳಗೆ ಪ್ರವೇಶ ನೀಡಲಿಲ್ಲ. ಇದರಿಂದ ಮತ್ತಷ್ಟು ನೊಂದ ಆಕೆ ಗೊತ್ತು ಗುರಿಯಿಲ್ಲದೇ ಬೀದಿಯಲ್ಲಿ ಅಲೆದಾಡುತ್ತಿದ್ದಳು. ಈಕೆಯನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಈಕೆಯನ್ನು ವಶಕ್ಕೆ ಪಡೆದು ಪೂರ್ವಾಪರ ವಿಚಾರಿಸಿ ಇದೀಗ ಆಕೆಯ ಕುಟುಂಬದವರ ವಶಕ್ಕೊಪ್ಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments