Select Your Language

Notifications

webdunia
webdunia
webdunia
webdunia

ನಾಲ್ವರು ಮಕ್ಕಳ ಕತೆ ಮುಗಿಸಿದ ಮಾನಸಿಕ ಅಸ್ವಸ್ಥ

ನಾಲ್ವರು ಮಕ್ಕಳ ಕತೆ ಮುಗಿಸಿದ ಮಾನಸಿಕ ಅಸ್ವಸ್ಥ
ಬಿಹಾರ , ಶುಕ್ರವಾರ, 4 ಡಿಸೆಂಬರ್ 2020 (09:16 IST)
ಬಿಹಾರ: ಮಾನಸಿಕ ಅಸ್ವಸ್ಥನಾಗಿದ್ದ ವ್ಯಕ್ತಿಯೊಬ್ಬ ತನ್ನ ನಾಲ್ವರು ಮಕ್ಕಳನ್ನು ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಆತನ ಪತ್ನಿ ಮತ್ತು ಮತ್ತೊಬ್ಬ ಪುತ್ರಿ ಗಾಯಗೊಂಡಿದ್ದಾರೆ.


ಮಾರುಕಟ್ಟೆಯಿಂದ ಹರಿತವಾದ ಚಾಕು ತಂದಿದ್ದ ವ್ಯಕ್ತಿ ಏಕಾಏಕಿ ಮನೆಗೆ ಬಂದು ಪತ್ನಿ ಮತ್ತು ಮಕ್ಕಳ ಮೇಲೆ ದಾಳಿ ಆರಂಭಿಸಿದ್ದ. ಈ ಸಂದರ್ಭದಲ್ಲಿ ಮೂವರು ಪುತ್ರರು ಮತ್ತು ಓರ್ವ ಪುತ್ರಿ ಸಾವನ್ನಪ್ಪಿದ್ದಾರೆ. ಪತ್ನಿ ಮತ್ತು ಇನ್ನೊಬ್ಬ ಪುತ್ರಿ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಹಾಗಿದ್ದರೂ ಅವರಿಗೂ ದಾಳಿಯಲ್ಲಿ ಗಾಯಗಳಾಗಿವೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯ ತೂಕ ಕಡಿಮೆಯಾಗದ್ದಕ್ಕೆ ವೈದ್ಯನ ಮೇಲೆ ಶಿಕ್ಷಕನಿಂದ ಹಲ್ಲೆ