Webdunia - Bharat's app for daily news and videos

Install App

ಹಲ್ಲೆ ನಡೆಸಿ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ

Webdunia
ಬುಧವಾರ, 13 ಏಪ್ರಿಲ್ 2022 (09:53 IST)
ಛತ್ತೀಸ್ ಘಡ: ಮಾನಸಿಕ ಅಸ್ವಸ್ಥೆಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಂಗಡಿಯೊಂದರ ಬದಿಯಲ್ಲಿ ಮಲಗಿದ್ದ ಮಹಿಳೆ ಮೇಲೆ ಆರೋಪಿ ರಾಡ್ ನಿಂದ ಹಲ್ಲೆ ನಡೆಸಿ ಬಳಿಕ ಅತ್ಯಾಚಾರವೆಸಗಿದ್ದಾನೆ. ಏಪ್ರಿಲ್ 5 ರ ರಾತ್ರಿ ಘಟನೆ ನಡೆದಿತ್ತು. ತೀವ್ರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಳು.

ಬಳಿಕ ಸ್ಥಳೀಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments