Select Your Language

Notifications

webdunia
webdunia
webdunia
webdunia

ಎಂಇಎಸ್ ಇರಬೇಕಾದದ್ದು ಕರ್ನಾಟಕದಲ್ಲಿ ಅಲ್ಲ: ಶೋಭಾ ಕರಂದ್ಲಾಜೆ

webdunia
ಚಿಕ್ಕಮಗಳೂರು , ಗುರುವಾರ, 23 ಡಿಸೆಂಬರ್ 2021 (06:34 IST)
ಚಿಕ್ಕಮಗಳೂರು : ಬೆಳಗಾವಿಯಲ್ಲಿ ಉದ್ದೇಶಪೂರ್ವಕವಾಗಿ ಗಲಭೆಗಳನ್ನು ಮಾಡುತ್ತಿದ್ದಾರೆ. ಎಂಇಎಸ್ ಪುಂಡಾಟಿಕೆಯ ಜೊತೆ ಕಾಂಗ್ರೆಸ್ ಇರುವ ಗುಮಾನಿ ಕೂಡ ಕಾಡುತ್ತಿದೆ.

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನು ವಿಫಲಗೊಳಿಸುವ ವ್ಯವಸ್ಥಿತಿ ಷಡ್ಯಂತ್ರ ನಡೆಯುತ್ತಿದೆ, ಇದರ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಂಇಎಸ್ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

 
ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರಿಗೆ ಅನ್ಯಾಯ ಮಾಡಿಲ್ಲ. ಅವರನ್ನು ಒಂದೇ ತಾಯಿ ಮಕ್ಕಳಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕೇವಲ ಮರಾಠಿಗರಿಗೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಸಿಎಂ ಅಕ್ಕಪಕ್ಕದ ರಾಜ್ಯದವರ ಜೊತೆ ಚೆನ್ನಾಗಿರಬೇಕು ಅದು ಅವರ ಜವಾಬ್ದಾರಿ ಜೊತೆಗೆ ಅವರು ಈ ಬಗ್ಗೆ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

200ರ ಗಡಿದಾಟಿದ ಓಮಿಕ್ರಾನ್!