Webdunia - Bharat's app for daily news and videos

Install App

ಮೆಸೆಜ್, ಕಾಲ್ ಮಾಡದ ಲವರ್ : ಪಾಗಲ್ ಪ್ರೇಮಿ ಮಾಡಿದ್ದೇನು?

Webdunia
ಭಾನುವಾರ, 13 ಸೆಪ್ಟಂಬರ್ 2020 (20:07 IST)
ಪ್ರೇಯಸಿ ತನಗೆ ಕಾಲ್ ಮಾಡುತ್ತಿಲ್ಲ, ಮೆಸೆಜ್ ಮಾಡುತ್ತಿಲ್ಲ ಎಂದು ನೊಂದ ಪಾಗಲ್ ಪ್ರೇಮಿಯೊಬ್ಬ ಮಾಡಬಾರದ್ದನ್ನು ಮಾಡಿಕೊಂಡಿದ್ದಾನೆ.

ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ದುರೈ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು.
ಲಾಕ್ ಡೌನ್ ಜಾರಿಯಾದ ಬಳಿಕ ಪರಸ್ಪರ ಭೇಟಿಯಾಗಿಲ್ಲ. ಅಲ್ಲದೇ ಲಾಕ್ ಡೌನ್ ತೆರವುಗೊಂಡ ನಂತರವೂ  ಮೆಸೆಜ್, ಕಾಲ್ ಮಾಡದೇ ಪ್ರೇಯಸಿ ನಿರ್ಲಕ್ಷ್ಯ ಮಾಡುತ್ತಿದ್ದಳು ಎನ್ನಲಾಗಿದೆ.

ಪ್ರೇಯಸಿಯ ನಡೆಯಿಂದ ಬೇಸತ್ತ ಪಾಗಲ್ ಪ್ರೇಮಿ ದುರೈ ಕಟ್ಟಡವೊಂದರ ಮೇಲಿನಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಚೆನ್ನೈನಲ್ಲಿ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿರುವ ಯುವಕನಿಗೆ ಚಿಕಿತ್ಸೆ ಮುಂದುವರಿದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments