ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ?!

Webdunia
ಗುರುವಾರ, 5 ಏಪ್ರಿಲ್ 2018 (12:11 IST)
ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎನ್ನಲಾಗಿದ್ದು, ಸದ್ಯದಲ್ಲೇ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ.

ಕಿಡ್ನಿಗೆ ಸಂಬಂಧಿಸಿದಂತೆ ಸಮಸ್ಯೆಯಿಂದ ಅರುಣ್ ಜೇಟ್ಲಿ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸೂಚಿಸಿರುವುದಾಗಿ ವರದಿಯಲ್ಲಿ ಹೇಳಲಾಗಿದೆ. 65 ವರ್ಷದ ಸಚಿವ ಜೇಟ್ಲಿ ಇನ್ನೂ ಆಸ್ಪತ್ರೆಗೆ ದಾಖಲಾಗಿಲ್ಲ. ಆದರೆ ಯಾವುದೇ ಸಾರ್ವಜನಿಕ ಸಭೆಗಳಿಗೆ ಹೋಗದಂತೆ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.

2014 ರಲ್ಲಿ ಒಮ್ಮೆ ಇದೇ ರೀತಿ ಸಚಿವ ಜೇಟ್ಲಿಗೆ ಅನಾರೋಗ್ಯ ಸಮಸ್ಯೆ ಕಾಡಿತ್ತು. ಅದಾದ ಬಳಿಕ ಮತ್ತೆ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಕಳೆದ ಕೆಲವು ದಿನಗಳಿಂದ ಅವರು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments