Webdunia - Bharat's app for daily news and videos

Install App

ಬಿಸಿಲ ತಾಪಕ್ಕೆ ವೇದಿಕೆಯಲ್ಲಿ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

Sampriya
ಬುಧವಾರ, 24 ಏಪ್ರಿಲ್ 2024 (17:33 IST)
Photo Courtesy X
ಮಹಾರಾಷ್ಟ್ರ:  ಯವತ್ಮಾಲ್‌ನಲ್ಲಿ ಚುನಾವಣಾ ರ್ಯಾಲಿ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ಅದೃಷ್ಟವಶಾತ್, ಹಿರಿಯ ಬಿಜೆಪಿ ನಾಯಕನಿಗೆ ತುರ್ತು ಚಿಕಿತ್ಸೆ ನೀಡಲಾಯಿತು.  ಸ್ವಲ್ಪ ವಿರಾಮದ ನಂತರ ನಿತಿನ್ ಅವರು ಸುಧಾರಿಸಿಕೊಂಡು ಭಾಷಣವನ್ನು ಮುಂದುವರೆಸಿದ್ದಾರೆ.  

ಇನ್ನೂ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, "ಮಹಾರಾಷ್ಟ್ರದ ಪುಸಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಬಿಸಿಲಿನ ತಾಪದಿಂದ ನನಗೆ ಅನಾನುಕೂಲವಾಗಿದೆ. ಆದರೆ ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಮತ್ತು ಮುಂದಿನ ಸಭೆಗೆ ಹಾಜರಾಗಲು ವರುದ್‌ಗೆ ಹೋಗುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು." ಎಂದಿದ್ದಾರೆ.

ಇನ್ನೂ ಗಡ್ಕರಿ ಅವರು ಕುಸಿದು ಬೀಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬುರಗಿಯಲ್ಲಿ ಮಳೆ ಹಾನಿ: ಸಭೆಯಲ್ಲಿ ಪ್ರಿಯಾಂಕ್ ಖರ್ಗೆ ಕೈಗೊಂಡ್ರು ಕ್ರಮಗಳು ಇಂತಿವೆ

ಇನ್ನೊಂದು ವರ್ಷ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗಿಲ್ಲ ದಕ ಜಿಲ್ಲೆಗೆ ಎಂಟ್ರಿ

ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅವಿತು ಕಾಬೂಲ್‌ನಿಂದ ದೆಹಲಿಗೆ ಬಂದ ಬಾಲಕ

ವಿಧ್ಯುಕ್ತವಾಗಿ ದಸರಾಗೆ ಚಾಲನೆ ಸಿಕ್ಕ ಮರುದಿನವೇ ಚಾಮುಂಡಿಬೆಟ್ಟದಲ್ಲಿ ಸೂತಕದ ಛಾಯೆ, ಏನಾಯಿತು ಗೊತ್ತಾ

ನಮ್ಮ ಹಿಂದೂ ಹಬ್ಬಗಳು ತೊಂದರೆ ಎದುರಿಸುತ್ತಿರುವುದನ್ನು ಗಮನಿಸಿದ್ದೇನೆ: ದೆಹಲಿ ಸಿಎಂ

ಮುಂದಿನ ಸುದ್ದಿ
Show comments