Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್

Sampriya
ಬುಧವಾರ, 31 ಜುಲೈ 2024 (12:16 IST)
Photo Courtesy X
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments