Select Your Language

Notifications

webdunia
webdunia
webdunia
webdunia

ಅಲ್ಪಸಂಖ್ಯಾತ ವ್ಯವಹಾರ ಸಚಿವಾಲಯವನ್ನು ರದ್ದು ಮಾಡಲ್ಲ : ಕೇಂದ್ರ

ಅಲ್ಪಸಂಖ್ಯಾತ ವ್ಯವಹಾರ ಸಚಿವಾಲಯವನ್ನು ರದ್ದು ಮಾಡಲ್ಲ : ಕೇಂದ್ರ
ನವದೆಹಲಿ , ಮಂಗಳವಾರ, 4 ಅಕ್ಟೋಬರ್ 2022 (07:52 IST)
ನವದೆಹಲಿ : ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು  ರದ್ದುಗೊಳಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸಿ, ಅದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಮಧ್ಯಮವೊಂದು ವರದಿ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ರೀ ಟ್ವೀಟ್ ಮಾಡಿ ಸ್ಪಷ್ಟ ಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಕ್ಷಣಾ ಪಡೆಯ ಅನಿಲ್ ಚೌಹಾಣ್ಗೆ Z+ ಭದ್ರತೆ