Webdunia - Bharat's app for daily news and videos

Install App

ಮತ್ತು ಬರಿಸುವ ಔಷಧ ನೀಡಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್

Webdunia
ಭಾನುವಾರ, 26 ಡಿಸೆಂಬರ್ 2021 (08:45 IST)
ಲಕ್ನೋ: ಅಪ್ರಾಪ್ತೆಗೆ ಮತ್ತು ಬರಿಸುವ ಔಷಧ ನೀಡಿದ ದುರುಳರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಹೀನ ಕೃತ್ಯ ಉತ್ತರಪ್ರದೇಶದಲ್ಲಿ ನಡೆದಿದೆ.

10 ನೇ ತರಗತಿಯಲ್ಲಿ ಓದುತ್ತಿರುವ ಸಂತ್ರಸ್ತ ಬಾಲಕಿ ಟ್ಯೂಷನ್ ಗೆ ಹೋಗುತ್ತಿದ್ದಾಗ ಇಬ್ಬರು ಆರೋಪಿಗಳು ಆಕೆಗೆ ಮಾದಕ ದ್ರವ್ಯ ನೀಡಿದ್ದರು. ಬಳಿಕ ಆಕೆಯನ್ನು ಸಮೀಪದ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಇಲ್ಲಿ ಮತ್ತಿಬ್ಬರು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಬಾಲಕಿ ಮನೆಗೆ ಬಾರದೇ ಹೋದಾಗ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಹುಡುಕಾಟ ನಡೆಸಿದಾಗ ಅರಣ್ಯ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಹುಡುಕಾಟ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ