Select Your Language

Notifications

webdunia
webdunia
webdunia
webdunia

ಅತ್ಯಾಚಾರವೆಸಗಿ ಬಲವಂತವಾಗಿ ಗರ್ಭನಿರೋಧಕ ನೀಡಿದ ಕಾಮುಕರು

ಅತ್ಯಾಚಾರವೆಸಗಿ ಬಲವಂತವಾಗಿ ಗರ್ಭನಿರೋಧಕ ನೀಡಿದ ಕಾಮುಕರು
ಜೈಪುರ , ಸೋಮವಾರ, 6 ಜೂನ್ 2022 (09:50 IST)
ಜೈಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ದುರುಳರು ಆಕೆಗೆ ಬಲವಂತವಾಗಿ ಗರ್ಭನಿರೋಧಕ ಗುಳಿಗೆ ನೀಡಿದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.

ಕಾಮುಕರು ಅತ್ಯಾಚಾರವೆಸಗಿದ್ದಲ್ಲದೆ, ಈ ಕೃತ್ಯವನ್ನು ವಿಡಿಯೋ ಮಾಡಿ ಮತ್ತೆ ಮತ್ತೆ ಆಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

ಈ ಬಗ್ಗೆ ಅಪ್ರಾಪ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳು ತಮ್ಮ ಕೃತ್ಯವನ್ನು ಯಾರಿಗೂ ಹೇಳದಂತೆ ಜೀವ  ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಈಗ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ರಾಜಕೀಯಕ್ಕೆ ವಾಪಸ್ ಬರೊಲ್ಲ?