Select Your Language

Notifications

webdunia
webdunia
webdunia
webdunia

ಗ್ಯಾಂಗ್ ರೇಪ್ ಗೊಳಗಾಗಿದ್ದ 13 ವರ್ಷದ ಬಾಲಕಿ ಈಗ ಗರ್ಭಿಣಿ

ಗ್ಯಾಂಗ್ ರೇಪ್ ಗೊಳಗಾಗಿದ್ದ 13 ವರ್ಷದ ಬಾಲಕಿ ಈಗ ಗರ್ಭಿಣಿ
ಹೈದರಾಬಾದ್ , ಗುರುವಾರ, 25 ಆಗಸ್ಟ್ 2022 (09:10 IST)
ಹೈದರಾಬಾದ್: ಮೂವರು ಕಾಮುಕರಿಂದ ಗ್ಯಾಂಗ್ ರೇಪ್ ಗೊಳಗಾಗಿದ್ದ 13 ವರ್ಷದ ಬಾಲಕಿ ಈಗ ಆರು ತಿಂಗಳ ಗರ್ಭಿಣಿ ಎಂದು ಬೆಳಕಿಗೆ ಬಂದಿದೆ.

ಆರನೇ ತರಗತಿ ಓದುತ್ತಿರುವ ಬಾಲಕಿ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಆಕೆಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ಆಕೆ ಆರು ತಿಂಗಳ ಗರ್ಭಿಣಿ ಎನ್ನುವುದು ಗೊತ್ತಾಗಿದೆ.

ವಿಚಾರಣೆ ನಡೆಸಿದಾಗ ಕೆಲವು ಸಮಯದ ಹಿಂದೆ ಮೂವರು ತನ್ನ ಮೇಲೆ ಅತ್ಯಾಚಾರ ನಡೆಸಿರುವುದನ್ನು ಹೇಳಿಕೊಂಡಿದ್ದಾಳೆ. ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಇದೀಗ ಪೊಲೀಸರಿಗೆ ದೂರು ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದು ಬಂದ ಹೆತ್ತಮ್ಮನನ್ನೇ ಹೊಡೆದು ಕೊಂದ