Webdunia - Bharat's app for daily news and videos

Install App

ಆರೋಪಿಗಳ ಲೈಂಗಿಕ ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾದ 15 ವರ್ಷದ ಬಾಲಕಿ

Webdunia
ಮಂಗಳವಾರ, 6 ಅಕ್ಟೋಬರ್ 2015 (18:30 IST)
ನೆರೆಮನೆಯ ಇಬ್ಬರು ವ್ಯಕ್ತಿಗಳ ಲೈಂಗಿಕ ಕಿರುಕುಳ ತಾಳದೆ 15 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ವರದಿಯಾಗಿದೆ.
 
ನೆರೆಮನೆಯ ಇಬ್ಬರು ಆರೋಪಿಗಳು ನನ್ನ ನಗ್ನ ಚಿತ್ರವನ್ನು ತೆಗೆದು ಬ್ಲ್ಯಾಕ್‌ಮೇಲ್ ಮಾಡಿ ಹಲವಾರು ಬಾರಿ ಅತ್ಯಾಚಾರವೆಸಗಿದ್ದಲ್ಲದೇ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಾಲಕಿ ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಉಭಯ ಕುಟುಂಬಗಳ ಮಧ್ಯದ ದ್ವೇಷವೇ ಘಟನೆಗೆ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ.
 
ಘಟನೆ ಬಹಿರಂಗವಾಗುತ್ತಿದ್ದಂತೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ