ಅಪ್ರಾಪ್ತೆಯ ಮಾನಭಂಗ ಮಾಡಿ ತಂದೆಯ ಹತ್ಯೆ ಮಾಡುವುದಾಗಿ ಬೆದರಿಸಿದ ಪಾಪಿಗಳು

Webdunia
ಭಾನುವಾರ, 4 ಜುಲೈ 2021 (10:21 IST)
ಪುಣೆ: 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ದುರುಳರು ಈ ವಿಚಾರ ಬಾಯ್ಬಿಟ್ಟರೆ ತಂದೆಯ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದರು. ಪುಣೆಯಲ್ಲಿ ಈ ಘಟನೆ ನಡೆದಿದೆ.


ಇದೀಗ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಎರಡು ವರ್ಷಗಳ ಹಿಂದೆ ಲಾಡ್ಜ್ ಒಂದಕ್ಕೆ ಕರೆದೊಯ್ದಿದ್ದ ಆರೋಪಿಗಳು ಆಕೆಯ ಮಾನಭಂಗ ಮಾಡಿದ್ದಲ್ಲದೆ, ಫೋಟೋ ಸೆರೆಹಿಡಿದಿದ್ದರು. ಈ ಫೋಟೋ ತೋರಿಸಿ ಆಕೆಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದರು.

ಈ ವಿಚಾರವನ್ನು ಬಾಯ್ಬಿಟ್ಟರೆ ನಿನ್ನ ತಂದೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಕೊನೆಗೂ ಧೈರ್ಯ ಮಾಡಿದ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟದ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವಿಲ್ಲ: ಅಲ್ ಫಲಾಹ್ ಸ್ಪಷ್ಟನೆ

ಭಯೋತ್ಪಾದಕರನ್ನು ತಯಾರಿಸುವ ಸಾಫ್ಟ್ವೇರ್ ಯಾವುದು: ಸಿಟಿ ರವಿ

ರಾಹುಲ್ ಗಾಂಧಿ ಕಾಲು ಇಟ್ಟ ಕಡೆ ಕಾಂಗ್ರೆಸ್‌ಗೆ ಸೋಲು: ಅಶೋಕ್‌ ಲೇವಡಿ

ಪಿತೂರಿ ಹಿಂದಿರುವವರನ್ನು ಮಟ್ಟಹಾಕುದ್ದೇವೆ: ದೆಹಲಿ ಸ್ಫೋಟದ ಕುರಿತು ಮೋದಿ ವಾರ್ನಿಂಗ್‌

ಬಿಹಾರ ಚುನಾವಣೆಯಲ್ಲಿ ಗೆಲ್ಲಕ್ಕೇ ಬಿಜೆಪಿ ದೆಹಲಿ ಸ್ಪೋಟ ಮಾಡಿರಬಹುದು: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ