Select Your Language

Notifications

webdunia
webdunia
webdunia
webdunia

ನೆರೆಮನೆಯಾತನೇ ಅಪ್ರಾಪ್ತೆಯ ಶೀಲ ಕೆಡಿಸಿದ

ಅತ್ಯಾಚಾರ
ನೋಯ್ಡಾ: ನೆರೆಮನೆಯ 23 ವರ್ಷದ ಯುವಕನಿಂದಲೇ 13 ವರ್ಷದ ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೊಳಗಾದ ಘಟನೆ ನೋಯ್ಡಾದಲ್ಲಿ ನಡೆದಿದೆ.

ಈ ಸಂಬಂಧ ಸಂತ್ರಸ್ತೆಯ ಸಹೋದರ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಯನ್ನು ಎರಡು ದಿನದ ಬಳಿಕ ಬಂಧಿಸಿದ್ದಾರೆ.

ಅಂಗಡಿಗೆ ಹೋಗುತ್ತಿದ್ದ ತಂಗಿಯನ್ನು ಅಪಹರಿಸಿ ಆರೋಪಿ ಅತ್ಯಾಚಾರವೆಸಗಿದ್ದಾನೆ ಎಂದು ಸಹೋದರ ದೂರಿನಲ್ಲಿ ತಿಳಿಸಿದ್ದಾನೆ. ಘಟನೆ ನಡೆದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆದರೆ ಪೊಲೀಸರು ಆತನನ್ನು ಹುಡುಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ