Webdunia - Bharat's app for daily news and videos

Install App

ಬಹಿರ್ದೆಸೆಗೆ ಹೋಗಿದ್ದ ಬಾಲಕಿಯ ಎಳೆದೊಯ್ದು ಅತ್ಯಾಚಾರ

Webdunia
ಬುಧವಾರ, 24 ನವೆಂಬರ್ 2021 (09:15 IST)
ಲಕ್ನೋ: ಬಹಿರ್ದೆಸೆಗೆ ಮನೆಯಿಂದ ಹೊರಗೆ ಹೋಗಿದ್ದ 13 ವರ್ಷದ ಅಪ್ರಾಪ್ತೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಸೋಮವಾರ ಸಂಜೆ ಬಹಿರ್ದೆಸೆಗೆಂದು ಅಪ್ರಾಪ್ತೆ ಮನೆಯಿಂದ ಹೊರಗೆ ಬಂದಿದ್ದಳು. ಈ ವೇಳೆ ಪಕ್ಕದ ಗ್ರಾಮದ ಇಬ್ಬರು ಯುವಕರು ಆಕೆಯನ್ನು ಎಳೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾರೆ.

ಈ ಸಂಬಂಧ ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದು ಎಫ್ ಐಆರ್ ದಾಖಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments