Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಕಾಮುಕರು

Webdunia
ಗುರುವಾರ, 2 ಮೇ 2019 (13:55 IST)
ಭೋಪಾಲ್ : 12 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಬಳಿಕ ಕಲ್ಲಿನಿಂದ ಆಕೆಯ ತಲೆಯನ್ನು ಜಜ್ಜಿ ಕೊಲೆ ಮಾಡಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ.




ಬಾಲಕಿಯನ್ನು 16 ವರ್ಷದ ಆಕೆಯ ಸಂಬಂಧಿಯೊಬ್ಬಳು ಹತ್ತಿರದ ಮನುಬವನ್ ತೆಕ್ರಿ ಪ್ರದೇಶದ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದ ವೇಳೆ ದೇವಾಲಯಕ್ಕೆ ಬಂದಿದ್ದ ಇಬ್ಬರು ಆರೋಪಿಗಳು ಬಾಲಕಿಯನ್ನು ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಕಲ್ಲಿನಿಂದ ತಲೆಯನ್ನು ಜಜ್ಜಿ ಕೊಲೆ ಮಾಡಿದ್ದಾರೆ.


ಇತ್ತ ಬಾಲಕಿಯ ಪೋಷಕರು ಮಗಳು ನಾಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸ್  ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇವರು ಮೃತ ಬಾಲಕಿಯ ಮನೆಯ ಹತ್ತಿರವೇ ವಾಸವಾಗಿದ್ದವರು ಎಂಬುದಾಗಿ ತಿಳಿದುಬಂದಿದೆ. ಅಲ್ಲದೇ  ಆರೋಪಿಗಳಿಗೆ  ಸಹಾಯ ಮಾಡಿದ ಆರೋಪದ ಮೇಲೆ ಮೃತ ಬಾಲಕಿಯ ಸಂಬಂಧಿಕಳೋರ್ವಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸತ್ಯಾಂಶ ಬಾಯ್ಬಿಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments