ಆನ್ ಲೈನ್ ಗೇಮ್ ಜಗಳ: ಸಂಬಂಧಿಯನ್ನು ಕೊಂದ 16 ರ ಬಾಲಕ

Webdunia
ಬುಧವಾರ, 15 ಡಿಸೆಂಬರ್ 2021 (09:55 IST)
ರಾಜಸ್ಥಾನ್: ಆನ್ ಲೈನ್ ಗೇಮ್ ಗಳ ರಿಚಾರ್ಜ್ ವಿಚಾರದಲ್ಲಿ 12 ವರ್ಷದ ಸಹೋದರ ಸಂಬಂಧಿಯೊಂದಿಗೆ ಕಿತ್ತಾಡಿಕೊಂಡ 16 ರ ಬಾಲಕ ಕೊನೆಗೆ ಆತನನ್ನು ಕೊಲೆ ಮಾಡಿದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.

12 ವರ್ಷದ ಸಹೋದರ ಸಂಬಂಧಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಮೃತದೇಹವನ್ನು ಪಕ್ಕದ ಹೊಲದಲ್ಲಿ ಹೂತಿದ್ದಾನೆ. ಮಗ ಕಾಣೆಯಾಗಿರುವ ಬಗ್ಗೆ ಕುಟುಂಬಸ್ಥರು ದೂರು ನೀಡಿದ್ದರು.

ಆತನ ಆನ್ ಲೈನ್ ಗೇಮ್ ಚಟಗಳ ಬಗ್ಗೆ ತಿಳಿದುಕೊಂಡ ಪೊಲೀಸರು ಆರೋಪಿ ಬಾಲಕನನ್ನು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಹಣಕ್ಕಾಗಿ ಜಗಳ ನಡೆದಿರುವುದು ಪತ್ತೆಯಾಗಿದೆ. ಇದೇ ವಿಚಾರಕ್ಕೆ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments