Select Your Language

Notifications

webdunia
webdunia
webdunia
webdunia

ಮಲವಿಸರ್ಜನೆಗೆಂದು ಹೋದ ಬಾಲಕಿ ಮೇಲೆ ಅತ್ಯಾಚಾರ

ಮಲವಿಸರ್ಜನೆಗೆಂದು ಹೋದ ಬಾಲಕಿ ಮೇಲೆ ಅತ್ಯಾಚಾರ
ಜೈಪುರ , ಸೋಮವಾರ, 4 ಏಪ್ರಿಲ್ 2022 (11:45 IST)
ಜೈಪುರ: ಮಲವಿಸರ್ಜನೆಗೆಂದು ಬಯಲಿಗೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದಾನೆ.

ಮನೆಗೆ ಬಂದ ಬಳಿಕ ಬಾಲಕಿ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಮನೆಯವರಿಗೆ ತಿಳಿಸಿದ್ದಳು. ಈ ಬಗ್ಗೆ ಆತನನ್ನು ಪ್ರಶ್ನಿಸಿದ್ದಕ್ಕೆ ಮನೆಯವರ ಮೇಲೆ ಹಲ್ಲೆ ನಡೆಸಿದ್ದಾನೆ.

ಬಳಿಕ ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯ ಕುಟುಂಬಸ್ಥರ ಮೇಲೆ ಆರೋಪಿ ತನ್ನ ಸಹಚರರೊಂದಿಗೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್ ನಲ್ಲಿ ಕಿರುಕುಳ ನೀಡುತ್ತಿದ್ದವನಿಗೆ ಪಿನ್ ಚುಚ್ಚಿದ ಮಹಿಳೆ