Select Your Language

Notifications

webdunia
webdunia
webdunia
webdunia

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ
ಲಕ್ನೋ , ಶುಕ್ರವಾರ, 7 ಅಕ್ಟೋಬರ್ 2022 (10:20 IST)
ಲಕ್ನೋ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

17 ವರ್ಷದ ಬಾಲಕಿ ಕೊಲೆಗೀಡಾದವಳು. ತಂದೆ ಮತ್ತು ತಾಯಿ ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದರು. ತಂಗಿಯೂ ಮನೆಯಲ್ಲಿರಲಿಲ್ಲ.

ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ದುರುಳರು ಮನೆಗೆ ಬಂದು ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣದ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳ ಸಾವು : ಕೆಮ್ಮಿನ ಸಿರಪ್ ವಿರುದ್ಧ ತನಿಖೆ ತೀವ್ರ