Webdunia - Bharat's app for daily news and videos

Install App

ಅಪ್ರಾಪ್ತೆ ಮೇಲೆ ಎರಡು ದಿನ ನಿರಂತರ ಅತ್ಯಾಚಾರ: ಬಾಲಕಿ ಸಾವು

Webdunia
ಬುಧವಾರ, 16 ಫೆಬ್ರವರಿ 2022 (10:01 IST)
ಭೋಪಾಲ್: ಅಪ್ರಾಪ್ತ ಬಾಲಕಿ ಮೇಲೆ ಎರಡು ದಿನಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಸಾವನ್ನಪ್ಪಿದ ಘಟನೆ ಮಧ‍್ಯಪ್ರದೇಶದಲ್ಲಿ ನಡೆದಿದೆ.

ಮನೆಯ ಹೊರಭಾಗದಲ್ಲಿ ಬಾಲಕಿಯನ್ನು ಕಾಮುಕರು ಜೀಪ್ ನಲ್ಲಿ ಬಂದು ಅಪಹರಿಸಿ ಅಜ್ಞಾತ  ಸ್ಥಳದಲ್ಲಿ ಸತತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ತಮ್ಮ ಕೃತ್ಯದ ಬಳಿಕ ಬಾಲಕಿಗೆ ವಿಷಾಹಾರ ನೀಡಿ ಜಿಲ್ಲಾಸ್ಪತ್ರೆ ಬಳಿ ಬಿಟ್ಟು ತೆರಳಿದ್ದಾರೆ.  ಘಟನೆ ಕುರಿತು ಹೇಳಿಕೆ ನೀಡಿದ್ದ ಬಾಲಕಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಇನ್ನು, ಆರೋಪಿಗಳಲ್ಲಿ ಒಬ್ಬಾತನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಸಂಶಯಿಸಲಾಗಿದೆ. ಇದೀಗ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮುಂದಿನ ಸುದ್ದಿ