Select Your Language

Notifications

webdunia
webdunia
webdunia
webdunia

ಅಪ್ರಾಪ್ತೆಯ ಮೇಲೆ ತಂದೆಯ ಸ್ನೇಹಿತನಿಂದ ಅತ್ಯಾಚಾರ

ಅಪ್ರಾಪ್ತೆಯ ಮೇಲೆ ತಂದೆಯ ಸ್ನೇಹಿತನಿಂದ ಅತ್ಯಾಚಾರ
ಜೈಪುರ , ಗುರುವಾರ, 19 ಮೇ 2022 (11:04 IST)
ಜೈಪುರ: ತಂದೆಯ ಸ್ನೇಹಿತನೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.

ಸಂಜೆ ಅಂಗಡಿಗೆ ಹೋಗುತ್ತಿದ್ದಾಗ ಬಾಲಕಿಯನ್ನು ಅಡ್ಡಗಟ್ಟಿದ ಕಾಮುಕ ತನ್ನೊಂದಿಗೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಪರಿಚಿತನಾಗಿದ್ದರಿಂದ ಆತನ ಮಾತು ನಂಬಿ ಬಾಲಕಿಯೂ ಜೊತೆಗೆ ಹೋಗಿದ್ದಾಳೆ.

ಬಳಿಕ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಕಿರುಚಾಟ ಕೇಳಿ ಸ್ಥಳೀಯರು ರಕ್ಷಿಸಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ತಡೆಯಲು ಟಫ್ ರೂಲ್ಸ್!