Select Your Language

Notifications

webdunia
webdunia
webdunia
webdunia

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಕೋಲು ತುರುಕಿ ಚಿತ್ರಹಿಂಸೆ ನೀಡಿದ ಕಾಮುಕ

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಕೋಲು ತುರುಕಿ ಚಿತ್ರಹಿಂಸೆ ನೀಡಿದ ಕಾಮುಕ
ಕೋಲ್ಕೊತ್ತಾ , ಮಂಗಳವಾರ, 29 ಮಾರ್ಚ್ 2022 (10:40 IST)
ಕೋಲ್ಕೊತ್ತಾ: ಅಪ್ರಾಪ್ತ ಬಾಲಕಿ ಮೇಲೆ ಅಕ್ಕನ ಬಾಯ್ ಫ್ರೆಂಡ್ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಕೋಲು ತುರುಕಿ ಚಿತ್ರಹಿಂಸೆ ನೀಡಿದ್ದಾನೆ.

ರಕ್ತಸ್ರಾವವಾಗಿ ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ 22 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನ ತಂಗಿಯನ್ನು ರಾತ್ರಿ ಬಿಟ್ಟು ಹೋದರೆ ಹೊಸ ಫೋನ್ ಮತ್ತು ಹಣ ಕೊಡುವುದಾಗಿ ಆರೋಪಿ ಪ್ರೇಯಸಿಗೆ ಆಮಿಷವೊಡ್ಡಿದ್ದ. ಅದರಂತೆ ಆಕೆ ತನ್ನ ತಂಗಿಯನ್ನು ಆತನ ಮನೆಯಲ್ಲಿ ಬಿಟ್ಟಿದ್ದಳು. ರಾತ್ರಿಯಾದರೂ ಮಗಳು ಮನೆಗೆ ಬಾರದೇ ಇದ್ದಾಗ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋಜಿನ ಜೀವನಕ್ಕಾಗಿ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡ ಖದೀಮ