ಹೊಳೆಗೆ ಸ್ನಾನ ಮಾಡಲು ಬಂದ ಬಾಲಕಿ ಮೇಲೆ ಅತ್ಯಾಚಾರ

Webdunia
ಶನಿವಾರ, 13 ಆಗಸ್ಟ್ 2022 (08:30 IST)
ರಾಂಚಿ: ಹೊಳೆಗೆ ಸ್ನಾನ ಮಾಡಲು ಬಂದ 8 ವರ್ಷದ ಬಾಲಕಿ ಮೇಲೆ ಗ್ರಾಮದ ಮುಖಂಡೆಯ ಪತಿ ಅತ್ಯಾಚಾರವೆಸಗಿದ ಘಟನೆ ನಡೆದಿದೆ.

ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ತಾಯಿಯೊಂದಿಗೆ ಬಾಲಕಿ ಹೊಳೆಗೆ ಸ್ನಾನ ಮಾಡಲು ತೆರಳಿದ್ದಳು. ಈ ವೇಳೆ ಆರೋಪಿಯೂ ಅಲ್ಲಿಗೆ ಸ್ನಾನ ಮಾಡಲು ಬಂದಿದ್ದ.

ಈ ವೇಳೆ ಸೋಪ್ ಮರೆತಿದ್ದೇನೆ, ತಂದುಕೊಡುವಂತೆ ಮನೆಗೆ ಕಳುಹಿಸಿದ ಆರೋಪಿ ಹಿಂದೆಯೇ ಬಂದು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಬಾಲಕಿ ತಾಯಿಗೆ ವಿಚಾರ ತಿಳಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುದ್ದಿಗೋಷ್ಠಿಯಲ್ಲಿ ಎಲ್ಲಾ ಹೇಳಿದರೂ ಅದೊಂದು ಪ್ರಶ್ನೆಗೆ ಸ್ಪಷ್ಟನೆ ಕೊಡದ ಸಿದ್ದರಾಮಯ್ಯ, ಡಿಕೆಶಿ

ಬ್ರೇಕ್ ಫಾಸ್ಟ್ ಮಾಡಿದ ಬಳಿಕ ಕುರ್ಚಿ ಕದನದ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು

ಬ್ರೇಕ್ ಫಾಸ್ಟ್ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿಕೆ ಶಿವಕುಮಾರ್ ಗಾಗಿ ಭರ್ಜರಿ ಬ್ರೇಕ್ ಫಾಸ್ಟ್, ಸಿದ್ದರಾಮಯ್ಯ ಮುಖದಲ್ಲಿ ನಗು

ಮುಂದಿನ ಸುದ್ದಿ
Show comments