Daily Horoscope
✕

ಪ್ರಾಣ ಹೋದರೂ ಬಾಲಕಿ ಮೇಲೆ ಅತ್ಯಾಚಾರ ಮಾಡುವುದನ್ನು ಬಿಡದ ಪಾಪಿ

Webdunia
ಮಂಗಳವಾರ, 4 ಜನವರಿ 2022 (10:10 IST)
ರಾಜಸ್ಥಾನ್: ‍ಅತ್ಯಾಚಾರ ಮತ್ತು ಕೊಲೆ ಪ್ರಕರಣವೊಂದರ ಮರಣೋತ್ತರ ಪರೀಕ್ಷೆ ಓದಿದ ಪೊಲೀಸರೇ ಬೆಚ್ಚಿಬಿದ್ದ ಘಟನೆ ನಡೆದಿದೆ.

ರಾಜಸ್ಥಾನ್ ನಲ್ಲಿ ಡಿಸೆಂಬರ್ 23 ರಂದು ಬುಡಕಟ್ಟು ಜನಾಂಗಕ್ಕೆ ಸೇರಿದ 16 ವರ್ಷ ಅಪ್ರಾಪ್ತೆಯನ್ನು ಕಾಮುಕನೊಬ್ಬ ಅತ್ಯಾಚಾರ ನಡೆಸಿ ಮತ್ತು ಕೊಲೆ ಮಾಡಿದ್ದ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಈ ವರದಿಯಲ್ಲಿ ಆರೋಪಿ ಸಂತ್ರಸ್ತೆ ಅತ್ಯಾಚಾರವಾಗುತ್ತಿದ್ದಾಗ ಮೃತಪಟ್ಟಿದ್ದಳು. ಮೃತಪಟ್ಟ ನಂತರವೂ ಆಕೆ ಮೇಲೆ ಅತ್ಯಾಚಾರ ನಡೆಸಿದ್ದ ಎಂದು ಬಯಲಾಗಿದೆ. ಸಂತ್ರಸ್ತೆಯ ಖಾಸಗಿ ಅಂಗಾಂಗದ ಮೇಲೆ 30 ಕ್ಕೂ ಹೆಚ್ಚು ಗಾಯಗಳಾಗಿವೆ. ಆಕೆಯ ಮೈ ತುಂಬಾ ಗಾಯಗಳಾಗಿತ್ತು. ನನ್ನ ಸರ್ವಿಸ್ ನಲ್ಲಿಯೇ ಇಂತಹ ಭೀಕರ ಅತ್ಯಾಚಾರ ನೋಡಿರಲಿಲ್ಲ ಎಂದು ಅಲ್ಲಿನ ಎಸ್.ಪಿ. ಜೈ ಯಾದವ್ ಹೇಳಿದ್ದಾರೆ. ಇದೀಗ ಆಪಾದಿತನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

ಮುಂದಿನ ಸುದ್ದಿ
Show comments