Publish Date: Mon, 06 Jun 2022 (08:30 IST)
Updated Date: Mon, 06 Jun 2022 (09:00 IST)
ಲಕ್ನೋ: ಟ್ಯೂಷನ್ ಹೇಳಿಕೊಡುವುದಾಗಿ ಮನೆಗೆ ಕರೆಸಿ ಅಪ್ರಾಪ್ತೆಯ ಮೇಲೆ ದುರುಳನೊಬ್ಬ ಅತ್ಯಾಚಾರವೆಸಗಿದ್ದಾನೆ.
ಆರೋಪಿಯ ಪತ್ನಿ ಮನೆಯಲ್ಲಿ ಟ್ಯೂಷನ್ ಹೇಳಿಕೊಡುತ್ತಿದ್ದಳು. ಅದನ್ನೇ ಬಂಡವಾಳವಾಗಿಟ್ಟುಕೊಂಡ ಆರೋಪಿ ಸಂತ್ರಸ್ತೆಯನ್ನು ಮನೆಗೆ ಕರೆಸಿ ಅತ್ಯಾಚಾರವೆಸಗಿದ್ದಾನೆ.
ಈ ಸಂಬಂಧ ಬಾಲಕಿಯ ಪೋಷಕರು ಆರೋಪಿಯ ವಿರುದ್ಧ ದೂರು ನೀಡಿದ್ದರು. ಅದರಂತೆ ಪೊಲೀಸರು ಪೋಸ್ಕೋ ಖಾಯಿದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.