Select Your Language

Notifications

webdunia
webdunia
webdunia
webdunia

ಲಿಫ್ಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ

ಲಿಫ್ಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ
ನವದೆಹಲಿ , ಸೋಮವಾರ, 18 ಏಪ್ರಿಲ್ 2022 (06:20 IST)
ನವದೆಹಲಿ: ಲಿಫ್ಟ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ದುರುಳನೊಬ್ಬ ಅತ್ಯಾಚಾರವೆಸಗಿದ್ದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರಾತ್ರಿ ಇಲೆಕ್ಟ್ರಿಕ್ ಸ್ಕೂಟಿಯಲ್ಲಿ ಬಂದಿದ್ದ ಆರೋಪಿ ಲಿಫ್ಟ್ ಕೊಡುವ ನೆಪದಲ್ಲಿ ಆಕೆಯನ್ನು ಕೂರಿಸಿಕೊಂಡಿದ್ದ. ಬಳಿಕ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿದ್ದ.

ಈ ಬಗ್ಗೆ ತಕ್ಷಣವೇ ಸಂತ್ರಸ್ತ ಬಾಲಕಿ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಳು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೂರು ದಿನದ ಮಳೆಗೆ ಬೆಚ್ಚಿಬಿದ್ದ ಮಹಾನಗರ: ಅಪಾಯದ ಸ್ಥಳಗಳನ್ನು ಗುರುತಿಸಿದ ಬಿಬಿಎಂಪಿ