Select Your Language

Notifications

webdunia
webdunia
webdunia
webdunia

ಅಶ್ಲೀಲ ವಿಡಿಯೋ ತೋರಿಸಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ

ಅಶ್ಲೀಲ ವಿಡಿಯೋ ತೋರಿಸಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ
ಕಾನ್ಪುರ , ಗುರುವಾರ, 9 ಡಿಸೆಂಬರ್ 2021 (09:45 IST)
ಕಾನ್ಪುರ: ಮೂರು ವರ್ಷದ ಮಗುವಿಗೆ ಅಶ್ಲೀಲ ವಿಡಿಯೋ ತೋರಿಸಿ 13 ವರ್ಷದ ಅಪ್ರಾಪ್ತ ಅತ್ಯಾಚಾರವೆಸಗಿದ ಘಟನೆ ಕಾನ್ಪುರದಲ್ಲಿ ನಡೆದಿದೆ.

ಈ ಸಂಬಂಧ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯಲ್ಲಿ ಏಕಾಂಗಿಯಾಗಿದ್ದ ಮಗುವನ್ನು ಆಮಿಷ ತೋರಿಸಿ ಕರೆದೊಯ್ದ ಬಾಲಕ ಆಕೆಗೆ ಅಶ್ಲೀಲ ವಿಡಿಯೋ ತೋರಿಸಿದ್ದ. ಬಳಿಕ ಅದರಲ್ಲಿದ್ದಂತೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಪರಿಸ್ಥಿತಿ ಕೈ ಮೀರಿದಾಗ ಯಾರಿಗೂ ತಿಳಿಯದಂತೆ ಮಗುವನ್ನು ಮನೆಗೆ ಬಿಟ್ಟು ಹೋಗಿದ್ದ. ಮಗುವಿನ ಜನನಾಂಗದಿಂದ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಲೈಂಗಿಕ ದೌರ್ಜನ್ಯವಾಗಿರುವುದು ದೃಢಪಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಕ್ಷಕರಿಂದ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ!