Select Your Language

Notifications

webdunia
webdunia
webdunia
webdunia

ಯುವತಿಯ ಮೇಲೆ ಅತ್ಯಾಚಾರವೆಸಗಿದ ಮೂವರು ಅಪ್ರಾಪ್ತರು

ಯುವತಿಯ ಮೇಲೆ ಅತ್ಯಾಚಾರವೆಸಗಿದ ಮೂವರು ಅಪ್ರಾಪ್ತರು
ಮುಂಬೈ , ಸೋಮವಾರ, 24 ಜನವರಿ 2022 (09:30 IST)
ಮುಂಬೈ: 19 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿದ ಮೂವರು ಅಪ್ರಾಪ್ತ ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ಈ ಘಟನೆ ನಡೆದಿದೆ.

ಕೇಟರಿಂಗ್ ಕೆಲಸ ಮಾಡುತ್ತಿದ್ದ ಯುವತಿ ಮುಂಜಾನೆ 4.30 ರ ವೇಳೆಗೆ ಮನೆಗೆ ಮರಳುತ್ತಿದ್ದಾಗ ಅಪ್ರಾಪ್ತರು ಆಕೆಯನ್ನು ಎಳೆದೊಯ್ದು ಈ ಕೃತ್ಯವೆಸಗಿದ್ದಾರೆ. ಈ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಇನ್ನೊಬ್ಬನಿಗಾಗಿ ತಲಾಷ್ ನಡೆಸಲಾಗಿದೆ.

ಅತ್ಯಾಚಾರದ ಬಳಿಕ ಯುವತಿ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾಳೆ. ತಕ್ಷಣವೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಆದರೆ ಅಷ್ಟರಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ಕೃತ್ಯ : ಸುತ್ತಿಗೆಯಿಂದ ಜಜ್ಜಿ ಅತ್ತೆಯ ಹತ್ಯೆ!