Webdunia - Bharat's app for daily news and videos

Install App

ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತೆ ಡೆತ್ ನೋಟ್ ನೋಡಿದರೆ ಎಂಥವರಿಗೂ ಕಣ್ಣೀರು ಬರದಿರದು!

Webdunia
ಮಂಗಳವಾರ, 21 ಡಿಸೆಂಬರ್ 2021 (09:30 IST)
ಚೆನ್ನೈ: ಲೈಂಗಿಕ ದೌರ್ಜನ್ಯದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಬಾಲಕಿ ಬರೆದ ಡೆತ್ ನೋಟ್ ಈಗ ತಮಿಳುನಾಡಿನಲ್ಲಿ ಸದ್ದು ಮಾಡುತ್ತಿದೆ.

ಆತ್ಮಹತ್ಯೆಗೆ ಶರಣಾದ 11 ವರ್ಷದ ಬಾಲಕಿ ಡೆತ್ ನೋಟ್ ನಲ್ಲಿ ‘ಲೈಂಗಿಕ ದೌರ್ಜನ್ಯ ನಿಲ್ಲಿಸಿ’ ಎಂದು ಶೀರ್ಷಿಕೆ ಬರೆದಿದ್ದು, ಕೇವಲ ಅಮ್ಮನ ಗರ್ಭ ಮತ್ತು ಸಮಾಧಿ ಮಾತ್ರವೇ ಮಹಿಳೆಯರಿಗೆ ಸುರಕ್ಷಿತ ಸ್ಥಳ ಎಂದು ಬರೆದಿದ್ದಾಳೆ. ಎಲ್ಲಾ ಪೋಷಕರೂ ತಮ್ಮ ಮಗನಿಗೆ ಮಹಿಳೆಯರ ಜೊತೆ ಹೇಗೆ ವರ್ತಿಸಬೇಕು ಎಂದು ಕಲಿಸಬೇಕು. ಶಿಕ್ಷಕರು ಅಥವಾ ಸಂಬಂಧಿಕರನ್ನು ನಂಬಲಾಗದು ಎಂದೂ ಆಕೆ ಬರೆದುಕೊಂಡಿದ್ದಾಳೆ.

ಬಾಲಕಿಯ ಕುಟುಂಬಸ್ಥರ ಪ್ರಕಾರ ಆಕೆ ಈ ಮೊದಲು ಹೋಗುತ್ತಿದ್ದ ಶಾಲೆಯ ಶಿಕ್ಷಕರು ಯಾರೋ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಇದರಿಂದಾಗಿ ಆಕೆ ಶಾಲೆ ಬದಲಾಯಿಸಿದ್ದಳು. ಆದರೂ ಕಿರುಕುಳ ತಪ್ಪಿರಲಿಲ್ಲ. ಇದರಿಂದಾಗಿ ಆಕೆಗೆ ನೆಮ್ಮದಿಯೇ ಇರಲಿಲ್ಲ ಎಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ