Webdunia - Bharat's app for daily news and videos

Install App

ಪಾಕ್ ಗೆ ಶುಭಕೋರುವವರ ದೇಹ ಇಲ್ಲಿಯೇ ಇದ್ದರೂ ಆತ್ಮ ಪಾಕಿಸ್ತಾನದಲ್ಲಿರುತ್ತದೆ: ಆರ್ ಎಸ್ ಎಸ್

Webdunia
ಗುರುವಾರ, 15 ಜೂನ್ 2017 (15:32 IST)
ಶ್ರೀನಗರ:ಚಾಂಪಿಯನ್ಸ್ ಟ್ರೋಪಿ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲವು ಸಾಧಿಸುತ್ತಿದ್ದಂತೆಯೇ ಕಾಶ್ಮೀರದಲ್ಲಿನ ಪ್ರತ್ಯೇಕತಾವಾದಿಗಳು ಸಂಭ್ರಮಾಚರಣೆ ಮಾಡಿ ಪಾಕಿಸ್ತಾನಕ್ಕೆ ಶುಭಕೋರಿರುವುದಕ್ಕೆ ವಾಗ್ದಾಳಿ ನಡೆಸಿರುವ ಆರ್ ಎಸ್ಎಸ್ ನಾಯಕ ಇಂದ್ರೇಶ್ ಕುಮಾರ್, ಇಂತಹ ಚಟುವಟಿಕೆಗಳು ನಡೆಸುವವರು ರಾಷ್ಟ್ರೀಯವಾದಿಗಳಾಗುವುದಿಲ್ಲ. ಇಸ್ಲಾಮಿಸ್ಟ್ ಗಳಾಗುತ್ತಾರೆ. ದೇಹ ಇಲ್ಲಿಯೇ ಇದ್ದರೂ ಅವರ ಆತ್ಮಗಳು ಪಾಕಿಸ್ತಾನದಲ್ಲಿರುತ್ತವೆ ಎಂದು ಗುಡುಗಿದ್ದಾರೆ.
 
ಪಾಕ್ ಗೆಲುವಿಗೆ ಟ್ವಿಟರ್ ನಲ್ಲಿ ಪ್ರತ್ಯೇಕತಾವಾದಿ ನಾಯಕ ಮಿರ್ವಾಜಾ ಉಮರ್ ಫಾರೂಕ್ ಶುಭಾಶಯ ಕೋರಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಇಂದ್ರೇಶ್ ಕುಮಾರ್ ಪಾಕಿಸ್ತಾನ ಕ್ರಿಕೆಟ್ ತಂಡದ ಪರವಾಗಿ ಘೋಷಣೆ ಕೂಗುವವರು, ಅಭಿನಂದಿಸುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿದ್ದಾರೆ. 
 
ಮಿರ್ವಾಜಾ ಉಮರ್ ಅವರು ಕಾಶ್ಮೀರದಲ್ಲಿರುವ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ಅವರು ಶುಭಾಶಯ ಕೋರಿದ್ದಾರೆ. ಇಂತಹ ಚಟುವಟಿಕೆಗಳು ನಡೆಸುವವರು ರಾಷ್ಟ್ರೀಯವಾದಿಗಳಾಗುವುದಿಲ್ಲ. ಅವರ ದೇಹ ಇಲ್ಲಿಯೇ ಇದ್ದರೂ ಅವರ ಆತ್ಮಗಳು ಪಾಕಿಸ್ತಾನದಲ್ಲಿರುತ್ತವೆ ಎಂದಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments