ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ : ಪ್ರತಿಪಕ್ಷ ನಾಯಕರಿಂದ ಮೋದಿಗೆ ಪತ್ರ

Webdunia
ಭಾನುವಾರ, 5 ಮಾರ್ಚ್ 2023 (11:39 IST)
ನವದೆಹಲಿ : ಬಿಜೆಪಿಯು ತಮ್ಮ ತಮ್ಮ ನಾಯಕರನ್ನ ಬಂಧಿಸಲು ಕೇಂದ್ರೀಯ ತನಿಖಾ ದಳ, ಜಾರಿ ನಿರ್ದೇಶನಾಲಯ ಅಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 9 ಪ್ರತಿಪಕ್ಷ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಭಾರತ್ ರಾಷ್ಟ್ರ ಸಮಿತಿಯ ಮುಖ್ಯಸ್ಥ ಚಂದ್ರಶೇಖರ್ ರಾವ್, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಟಿಎಂಸಿ ಮುಖ್ಯಸ್ಥೆ ಹಾಗೂ ಸಿಎಂ ಮಮತಾ ಬ್ಯಾನರ್ಜಿ,

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಹಾಗೂ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪತ್ರದ ಮೂಲಕ ಕಳವಳ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಮುಂದಿನ ಸುದ್ದಿ
Show comments